ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ (ಸೆ.೨೭) ಕರೆ ನೀಡಿರುವ ' ಭರತ್ ಬಂದ್' ಗೆ ರಾಜ್ಯದಲ್ಲಿ ಹಲವು ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿದ್ದು, ರೈತ ಸಂಘಟೆನಗಳು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಯನ್ನು ಆಯೋಜಿಸಿವೆ.
ಜಿಲ್ಲಾ ಕೇಂದ್ರಗಳು ಹಾಗು ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲೂ ಪ್ರತಿಭಟನೆಯನ್ನು ಆಯೋಜಿಸಲು ಉದ್ದೇಶಿಸಿವೆ.
ಕಾಂಗ್ರೆಸ್ ಮತ್ತು ಜೆಡಿಏಸ್ ಪಕ್ಷಗಳು ಬಂದ್ ಗೆ ಬೆಂಬಲ ವ್ಯಕ್ತ ಪಡಿಸಿವೆ.
ರಾಜ್ಯದಲ್ಲಿ ಶಾಲಾ ಕಾಲೇಜುಗಳು ,ಅಂಗಡಿ ಮುಂಗಟ್ಟು,ಸಾರಿಗೆ ಸೇವೆ ಸೇರಿದಂತೆ ಎಲ್ಲ ಅಗತ್ಯ ಸೇವೆಗಳು ಎಂದಿನಂತೆ ಇರಲಿವೆ.
ಕೃಪೆ. ಪ್ರಜಾವಾಣಿ
No comments:
Post a Comment